Versions
KNV ದಾವೀ ದನೂ ಪ್ರಧಾನರೂ ಲೇವಿಯರನ್ನು ಸೇವಿಸುವದಕ್ಕೆ ನೇಮಿಸಿದ ನೆತಿನಿಯರಲ್ಲಿ ಇನ್ನೂರ ಇಪ್ಪತ್ತು ಮಂದಿ ನೆತಿನಿಯರನ್ನೂ ನಮ್ಮ ಬಳಿಗೆ ಕರಕೊಂಡು ಬಂದರು. ಅವರೆಲ್ಲರೂ ಹೆಸರು ಹೆಸರಾಗಿ ಬರೆಯಲ್ಪಟ್ಟಿದ್ದರು.
ERVKN ಇನ್ನೂರಿಪ್ಪತ್ತು ಮಂದಿ ದೇವಾಲಯದ ಸೇವಕರು; (ಇವರ ಪೂರ್ವಿಕರು ದಾವೀದನ ಕಾಲದಲ್ಲಿ ಲೇವಿಯರಿಗೆ ಸಹಾಯಕರಾಗಿ ಆರಿಸಲ್ಪಟ್ಟವರಾಗಿದ್ದರು. ಅವರೆಲ್ಲರ ಹೆಸರುಗಳನ್ನು ಪಟ್ಟಿಮಾಡಲಾಗಿದೆ.)
IRVKN ದಾವೀದನೂ ಅವನ ಮುಖ್ಯಸ್ಥರನ್ನು ಲೇವಿಯರೊಂದಿಗೆ ಸೇವೆಗಾಗಿ ಕೊಟ್ಟು ದೇವಸ್ಥಾನ ಪರಿಚಾರಕರಲ್ಲಿ ಇನ್ನೂರಿಪ್ಪತ್ತು ಜನರನ್ನೂ ನಮ್ಮ ಬಳಿಗೆ ಕರೆದುಕೊಂಡು ಬಂದರು. ಇವರೆಲ್ಲರ ಹೆಸರುಗಳು ಪಟ್ಟಿಯಲ್ಲಿದ್ದವು. PEPS