Bible Versions
Bible Books

Ezra 9:7 (LXXRP) Septugine Greek Old Testament with Grammar and Strong Code

Versions

KNV   ನಮ್ಮ ತಂದೆಗಳ ದಿವಸಗಳು ಮೊದಲುಗೊ ಂಡು ದಿವಸದ ವರೆಗೆ ದೊಡ್ಡ ಅಪರಾಧಕ್ಕೊಳಗಾಗಿದ್ದೇವೆ. ಇಂದಿನ ಪ್ರಕಾರವೇ ನಾವು ದೇಶಗಳ ಅರಸುಗಳ ಕೈಗೆ ಒಪ್ಪಿಸಲ್ಪಟ್ಟು ನಮ್ಮ ಅಕ್ರಮಗಳಿಗೋಸ್ಕರ ನಾವೂ ನಮ್ಮ ಅರಸುಗಳೂ ನಮ್ಮ ಯಾಜಕರೂ ಕತ್ತಿಗೂ ಸೆರೆಗೂ ಕೊಳ್ಳೆಗೂ ನಾಚಿಕೆಗೂ ಗುರಿಯಾಗಿದ್ದೇವೆ
ERVKN   ನಮ್ಮ ಪೂರ್ವಿಕರ ಕಾಲದಿಂದ ತನಕ ನಾವು ಮಹಾಪರಾಧಗಳನ್ನು ಮಾಡಿದ್ದೇವೆ. ನಮ್ಮ ಪಾಪಗಳಿಗಾಗಿ ನಮಗೂ ನಮ್ಮ ರಾಜರುಗಳಿಗೂ ನಮ್ಮ ಯಾಜಕರುಗಳಿಗೂ ಶಿಕ್ಷೆಯಾಯಿತು. ಅನ್ಯದೇಶದ ರಾಜರುಗಳು ನಮ್ಮ ದೇಶವನ್ನು ಆಕ್ರಮಿಸಿ ನಮ್ಮ ಜನರನ್ನು ಸೆರೆಯಾಳುಗಳಾಗಿ ಒಯ್ದರು; ನಮ್ಮ ಐಶ್ವರ್ಯವನ್ನು ಸೂರೆಗೈದು ನಮ್ಮನ್ನು ನಾಚಿಕೆಗೆ ಒಳಪಡಿಸಿದರು. ಈಗಲೂ ಅದೇ ಅನುಭವ ನಮಗಾಗಿದೆ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us