Versions
KNV ಸಹೋದರರೇ, ನಾನು ಸಾರಿದ ಸುವಾರ್ತೆ ಯಂತೂ ಮನುಷ್ಯನಿಂದ ಬಂದದ್ದಲ್ಲವೆಂದು ನಿಮಗೆ ದೃಢವಾಗಿ ಹೇಳುತ್ತೇನೆ.
ERVKN ಸಹೋದರರೇ, ನಾವು ಸಾರಿದ ಸುವಾರ್ತೆ ಮನುಷ್ಯರಿಂದ ಬಂದದ್ದಲ್ಲವೆಂಬುದು ನಿಮಗೆ ತಿಳಿದಿರಲಿ.
IRVKN {ಪೌಲನು ಅಪೊಸ್ತಲನಾದ್ದದು ಹೇಗೆ} PS ಸಹೋದರರೇ, § 1 ಕೊರಿ 15:1-3 ನಾನು ಸಾರಿದ ಸುವಾರ್ತೆಯಂತೂ ಕೇವಲ ಮನುಷ್ಯನಿಂದ ಬಂದದ್ದಲ್ಲವೆಂದು ನೀವು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ.