Bible Versions
Bible Books

Galatians 3:11 (LXXRP) Septugine Greek Old Testament with Grammar and Strong Code

Versions

KNV   ಇದಲ್ಲದೆ ನ್ಯಾಯಪ್ರಮಾಣದಿಂದ ಯಾವನೂ ದೇವರ ಸನ್ನಿಧಿಯಲ್ಲಿ ನೀತಿವಂತ ನಾಗುವದಿಲ್ಲವೆಂಬದು ಸ್ಪಷ್ಟವಾಗಿದೆ. ಯಾಕಂದರೆ-- ನೀತಿವಂತನು ನಂಬಿಕೆಯಿಂದಲೇ ಬದುಕುವನು ಎಂಬದು.
ERVKN   ಆದ್ದರಿಂದ ಧರ್ಮಶಾಸ್ತ್ರದ ಮೂಲಕ ಯಾವನೂ ನೀತಿವಂತನಾಗಲು ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗಿದೆ. ಪವಿತ್ರ ಗ್ರಂಥವು ಹೇಳುವಂತೆ, “ನಂಬಿಕೆಯ ಮೂಲಕ ನೀತಿವಂತನಾದವನು ಸದಾಕಾಲ ಜೀವಿಸುವನು.”
IRVKN   ಇದಲ್ಲದೆ * ಗಲಾ. 2:16 ಧರ್ಮಶಾಸ್ತ್ರದಿಂದ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗಲು ಸಾಧ್ಯವಿಲ್ಲವೆಂದು ಸ್ಪಷ್ಟವಾಗಿದೆ, ಏಕೆಂದರೆ ಹಬ 2:4; ರೋಮಾ. 1:17; ಇಬ್ರಿ. 10:38 “ನೀತಿವಂತನು ನಂಬಿಕೆಯಿಂದಲೇ ಬದುಕುವನು” ಎಂದು ಪ್ರಕಟವಾಗಿದೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us