Bible Versions
Bible Books

Galatians 5:17 (LXXRP) Septugine Greek Old Testament with Grammar and Strong Code

Versions

KNV   ಶರೀರದಾಶೆಯು ಆತ್ಮನಿಗೆ ವಿರುದ್ಧ ವಾಗಿದೆ. ಆತ್ಮನು ಶರೀರಕ್ಕೆ ವಿರುದ್ಧವಾಗಿದ್ದಾನೆ. ನೀವು ಮಾಡಲಿಚ್ಛಿಸುವದನ್ನು ಮಾಡದಂತೆ ಇವು ಒಂದ ಕ್ಕೊಂದು ವಿರೋಧವಾಗಿವೆ.
ERVKN   ನಮ್ಮ ಶರೀರಭಾವವು ದೇವರಾತ್ಮನಿಗೆ ವಿರುದ್ಧವಾದ ಸಂಗತಿಗಳನ್ನು ಬಯಸುತ್ತದೆ. ದೇವರಾತ್ಮನು ನಮ್ಮ ಶರೀರಭಾವಕ್ಕೆ ವಿರುದ್ಧವಾದ ಸಂಗತಿಗಳನ್ನು ಬಯಸುತ್ತಾನೆ. ಆದ್ದರಿಂದ ನೀವು ನಿಜವಾಗಿಯೂ ಬಯಸುವಂಥವುಗಳನ್ನು ಮಾಡಲಾಗದಂತೆ ಅವು ಒಂದಕ್ಕೊಂದು ಹೋರಾಡುತ್ತವೆ.
IRVKN   ಏಕೆಂದರೆ ಶರೀರಾಭಿಲಾಷೆಯೂ ಆತ್ಮನಿಗೆ ವಿರುದ್ಧವಾಗಿದೆ, ಆತ್ಮನ ಅಭಿಲಾಷೆಯು ಶರೀರಭಾವಕ್ಕೆ ವಿರುದ್ಧವಾಗಿದೆ. § ರೋಮಾ. 7:15, 18-20 ನೀವು ಮಾಡಲಿಚ್ಚಿಸುವುದನ್ನು ಮಾಡದಂತೆ ಇವು ಒಂದಕ್ಕೊಂದು ಹೋರಾಡುತ್ತವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us