Bible Versions
Bible Books

Genesis 19:13 (LXXRP) Septugine Greek Old Testament with Grammar and Strong Code

Versions

KNV   ಸ್ಥಳದವರ ಕೂಗು ಕರ್ತನ ಸನ್ನಿಧಿಯಲ್ಲಿ ದೊಡ್ಡದಾಗಿರುವದರಿಂದ ನಾವು ಇದನ್ನು ನಾಶಮಾಡುತ್ತೇವೆ; ಕರ್ತನು ಅದನ್ನು ನಾಶಮಾಡುವದಕ್ಕೆ ನಮ್ಮನ್ನು ಕಳುಹಿಸಿದ್ದಾನೆ ಅಂದರು.
ERVKN   ನಾವು ನಗರವನ್ನು ನಾಶಮಾಡುತ್ತೇವೆ. ನಗರದ ದುಷ್ಟತನವನ್ನು ಯೆಹೋವನು ನೋಡಿದ್ದಾನೆ. ಆದ್ದರಿಂದ ಇದನ್ನು ನಾಶಮಾಡಲು ಆತನೇ ನಮ್ಮನ್ನು ಕಳುಹಿಸಿದ್ದಾನೆ” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us