Versions
KNV ದೇವರು ಮೈದಾನದ ಪಟ್ಟಣಗಳನ್ನು ನಾಶಮಾಡುವಾಗ ಆದದ್ದೇನಂದರೆ, ದೇವರು ಅಬ್ರ ಹಾಮನನ್ನು ಜ್ಞಾಪಕಮಾಡಿಕೊಂಡು ಲೋಟನು ವಾಸಮಾಡಿದ ಪಟ್ಟಣಗಳನ್ನು ಹಾಳುಮಾಡಿದಾಗ ಹಾಳಾದ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿದನು.
ERVKN ದೇವರು ಆ ಸೀಮೆಯ ನಗರಗಳನ್ನು ನಾಶಮಾಡಿದರೂ ಅಬ್ರಹಾಮನನ್ನು ಜ್ಞಾಪಿಸಿಕೊಂಡು ಲೋಟನ ಪ್ರಾಣವನ್ನು ಉಳಿಸಿದನು; ಆದರೆ ಲೋಟನು ವಾಸಿಸುತ್ತಿದ್ದ ನಗರವನ್ನು ನಾಶಮಾಡಿದನು.
IRVKN ದೇವರು ಆ ಪ್ರದೇಶದ ಪಟ್ಟಣಗಳನ್ನು ನಾಶಮಾಡಿದಾಗ, ಅಬ್ರಹಾಮನನ್ನು ನೆನಪುಮಾಡಿಕೊಂಡನು. ಲೋಟನು ವಾಸವಾಗಿದ್ದ ಪಟ್ಟಣಗಳನ್ನು ಹಾಳುಮಾಡಿ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿ ಪಾರುಮಾಡಿದನು. PS