Bible Versions
Bible Books

Genesis 21:25 (LXXRP) Septugine Greek Old Testament with Grammar and Strong Code

Versions

KNV   ಅಬೀ ಮೆಲೆಕನ ಸೇವಕರು ಬಲಾತ್ಕಾರದಿಂದ ತಕ್ಕೊಂಡ ನೀರಿನ ಬಾವಿಗಾಗಿ ಅಬ್ರಹಾಮನು ಅಬೀಮೆಲೆಕನನ್ನು ಗದರಿಸಿದಾಗ
ERVKN   ಆಮೇಲೆ ಅಬ್ರಹಾಮನು ಅಬೀಮೆಲೆಕನಿಗೆ, “ನಿನ್ನ ಸೇವಕರು ನೀರಿದ್ದ ಒಂದು ಬಾವಿಯನ್ನು ವಶಪಡಿಸಿಕೊಂಡಿದ್ದಾರೆ” ಎಂದು ದೂರು ಹೇಳಿದನು.
IRVKN   ಅಬೀಮೆಲೆಕನ ಆಳುಗಳು ಒಂದು ಬಾವಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಂಡದ್ದರಿಂದ ಅಬ್ರಹಾಮನು ಅಬೀಮೆಲೆಕನ ಮೇಲೆ ತಪ್ಪು ಹೊರಿಸಲು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us