Versions
KNV ಸಾರಳು ಮಕ್ಕಳಿಗೆ ಮೊಲೆ ಕುಡಿಸುವಳೆಂದು ಅಬ್ರಹಾಮನಿಗೆ ಯಾರಾ ದರೂ ಹೇಳುತ್ತಿದ್ದರೋ? ಆದರೂ ನಾನು ಅವನಿಗೆ ಮುದಿಪ್ರಾಯದಲ್ಲಿ ಮಗನನ್ನು ಹೆತ್ತೆನು ಅಂದಳು.
ERVKN ಅಬ್ರಹಾಮನಿಗೆ ಸಾರಳಲ್ಲಿ ಮಗನು ಹುಟ್ಟುತ್ತಾನೆಂದು ಯಾರೂ ಯೋಚಿಸಿರಲಿಲ್ಲ. ಅಬ್ರಹಾಮನು ವೃದ್ಧನಾಗಿದ್ದರೂ ಈಗ ನಾನು ಅವನಿಗೆ ಒಬ್ಬ ಮಗನನ್ನು ಕೊಟ್ಟಿದ್ದೇನೆ” ಅಂದಳು.
IRVKN ಸಾರಳೂ ಮಕ್ಕಳಿಗೆ ಮೊಲೆ ಕುಡಿಸುವಳೆಂದು ಯಾರಾದರೂ ಅಬ್ರಹಾಮನಿಗೆ ಹೇಳಲು ಸಾಧ್ಯವಿತ್ತೇ? ಆದರೆ ದೇವರ ಚಿತ್ತದಿಂದ ನನ್ನ ಮುಪ್ಪಿನಲ್ಲಿ ಮತ್ತು ಅಬ್ರಹಾಮನ ಮುಪ್ಪಿನಲ್ಲೇ ಅವನಿಗೆ ಮಗನನ್ನು ಹೆತ್ತಿದ್ದೇನಲ್ಲಾ” ಎಂದು ಹೇಳಿಕೊಂಡಳು. PEPS