Versions
KNV ನೀನು ನನ್ನ ಸ್ವರಕ್ಕೆ ವಿಧೇಯ ನಾದದ್ದರಿಂದ ಭೂಮಿಯ ಜನಾಂಗಗಳೆಲ್ಲಾ ನಿನ್ನ ಸಂತಾನದಲ್ಲಿ ಆಶೀರ್ವದಿಸಲ್ಪಡುವವು ಎಂಬದೇ.
ERVKN ನೀನು ನನಗೆ ವಿಧೇಯನಾದದ್ದರಿಂದ ನಿನ್ನ ಸಂತತಿಗಳವರ ಮೂಲಕವಾಗಿ ಭೂಮಿಯ ಮೇಲಿರುವ ಪ್ರತಿಯೊಂದು ಜನಾಂಗವೂ ಆಶೀರ್ವಾದ ಹೊಂದುವುದು” ಎಂದು ಹೇಳಿದನು.
IRVKN ನೀನು ನನ್ನ ಮಾತಿಗೆ ವಿಧೇಯನಾಗಿ ಭೂಮಿಯ ಎಲ್ಲಾ ಜನಾಂಗಗಳಿಗೆ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಯೆಹೋವನು ವಾಗ್ದಾನ ಮಾಡಿದ್ದಾನೆ.” ಎಂದನು.