Versions
KNV ಅಬ್ರಹಾಮನು ತನ್ನ ಯುವಕರಿಗೆ--ಕತ್ತೆಯ ಸಂಗಡ ಇಲ್ಲಿಯೇ ಇರ್ರಿ. ನಾನೂ ಹುಡುಗನೂ ಅಲ್ಲಿಗೆ ಹೋಗಿ ಆರಾಧನೆ ಮಾಡಿ ನಿಮ್ಮ ಬಳಿಗೆ ಹಿಂತಿರುಗಿ ಬರುತ್ತೇವೆ ಅಂದನು.
ERVKN ಆಮೇಲೆ ಅಬ್ರಹಾಮನು ತನ್ನ ಸೇವಕರಿಗೆ, “ನೀವು ಇಲ್ಲೇ ಕತ್ತೆಯೊಂದಿಗಿರಿ; ನಾನೂ ನನ್ನ ಮಗನೂ ಆ ಸ್ಥಳಕ್ಕೆ ಹೋಗಿ ಆರಾಧಿಸುತ್ತೇವೆ. ಬಳಿಕ ನಾವು ಹಿಂತಿರುಗಿ ನಿಮ್ಮ ಬಳಿಗೆ ಬರುತ್ತೇವೆ” ಎಂದು ಹೇಳಿದನು.
IRVKN “ನೀವು ಇಲ್ಲೇ ಕತ್ತೆಯ ಬಳಿಯಲ್ಲಿರಿ; ನಾನೂ ನನ್ನ ಮಗನೂ ಅಲ್ಲಿಗೆ ಹೋಗಿ ದೇವಾರಾಧನೆ ಮಾಡಿಕೊಂಡು ನಿಮ್ಮ ಬಳಿಗೆ ಬರುತ್ತೇವೆ” ಎಂದು ಅಬ್ರಹಾಮನು ಹೇಳಿದನು.