Versions
KNV ಅವನು ದೇಶದ ಜನರು ಕೇಳುವಂತೆ ಎಫ್ರೋನನಿಗೆ ಹೇಳಿದ್ದೇನಂದರೆ--ನೀನು ನನಗೆ ಕೊಡಬೇಕೆಂದಿದ್ದರೆ ನನ್ನ ಮಾತನ್ನು ಕೇಳು; ನಾನು ಹೊಲದ ಕ್ರಯವನ್ನು ಕೊಡುತ್ತೇನೆ; ಅದನ್ನು ನನ್ನಿಂದ ತಕ್ಕೋ, ಆಗ ನನ್ನ ಹೆಂಡತಿಯ ಶವವನ್ನು ಅಲ್ಲಿ ಹೂಣಿಡುವೆನು ಅಂದನು.
ERVKN ಅಬ್ರಹಾಮನು ಜನರೆಲ್ಲರ ಎದುರಿನಲ್ಲಿ ಎಫ್ರೋನನಿಗೆ, “ಆ ಸ್ಥಳಕ್ಕಾಗುವ ಪೂರ್ತಿ ಬೆಲೆಯನ್ನು ನಾನು ನಿನಗೆ ಕೊಡುತ್ತೇನೆ; ನೀನು ಹಣವನ್ನು ತೆಗೆದುಕೊಳ್ಳುವುದಾದರೆ, ನನ್ನ ಹೆಂಡತಿಯನ್ನು ಅಲ್ಲಿ ಸಮಾಧಿಮಾಡುವೆನು” ಎಂದು ಹೇಳಿದನು.
IRVKN ಎಫ್ರೋನನಿಗೆ, “ಕೊಡಲಿಕ್ಕೆ ಮನಸ್ಸಿದ್ದರೆ ದಯವಿಟ್ಟು ನಾನು ಅರಿಕೆಮಾಡುವುದನ್ನು ಕೇಳು; ಆ ಭೂಮಿಗೆ ಕ್ರಯವನ್ನು ಕೊಡುತ್ತೇನೆ. ನನ್ನಿಂದ ಕ್ರಯ ತೆಗೆದುಕೊಂಡರೆ ಅದರಲ್ಲಿ ನನ್ನ ಪತ್ನಿಗೆ ಸಮಾಧಿ ಮಾಡುವೆನು” ಎಂದು ಹೇಳಿದನು.