Versions
KNV ಹೇತನ ಮಕ್ಕಳ ಮುಂದೆಯೂ ಅವನ ಪಟ್ಟಣದ ಹೆಬ್ಬಾಗಿಲಿನಲ್ಲಿ ಸೇರುವ ಎಲ್ಲರ ಮುಂದೆಯೂ ಅಬ್ರಹಾಮನ ಆಸ್ತಿಯೆಂದು ಸ್ಥಿರಮಾಡಲ್ಪಟ್ಟಿತು.
ERVKN This verse may not be a part of this translation
IRVKN ಅಬ್ರಹಾಮನ ಸ್ವಂತ ಭೂಮಿಯೆಂದು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಮುಂದೆ ತೀರ್ಮಾನವಾಯಿತು.