Bible Versions
Bible Books

Genesis 23:20 (LXXRP) Septugine Greek Old Testament with Grammar and Strong Code

Versions

KNV   ಹೊಲವೂ ಅದರ ಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಅಬ್ರಹಾಮನಿಗೆ ಸ್ವಂತ ಸಮಾಧಿಯ ಸ್ವಾಸ್ಥ್ಯವಾಗಿ ಸ್ಥಿರಮಾಡಲ್ಪಟ್ಟಿತು.
ERVKN   ಅಬ್ರಹಾಮನು ಜಮೀನನ್ನು ಮತ್ತು ಅದರಲ್ಲಿದ್ದ ಗವಿಯನ್ನು ಹಿತ್ತಿಯರಿಂದ ಕೊಂಡುಕೊಂಡನು. ಅದು ಅವನ ಆಸ್ತಿಯಾಯಿತು. ಅವನು ಅದನ್ನು ಸಮಾಧಿ ಸ್ಥಳವನ್ನಾಗಿ ಉಪಯೋಗಿಸಿದನು.
IRVKN   ಹಿತ್ತಿಯರು ಭೂಮಿಯನ್ನೂ ಅದರಲ್ಲಿರುವ ಗವಿಯನ್ನೂ ಸ್ವಂತವಾದ ಸ್ಮಶಾನ ಭೂಮಿಯನ್ನಾಗಿ ಅಬ್ರಹಾಮನಿಗೆ ಕೊಟ್ಟು ದೃಢಪಡಿಸಿದರು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us