Versions
KNV ಅದಕ್ಕವಳು--ನನ್ನ ಒಡೆಯನೇ, ಕುಡಿ ಎಂದು ಹೇಳಿ ತ್ವರೆಯಾಗಿ ತನ್ನ ಕೊಡವನ್ನು ಕೈಮೇಲೆ ಇಳಿಸಿ ಅವನಿಗೆ ಕುಡಿಯಲು ಕೊಟ್ಟಳು.
ERVKN ರೆಬೆಕ್ಕಳು ಕೂಡಲೇ ತನ್ನ ಕೊಡವನ್ನು ಹೆಗಲ ಮೇಲಿಂದ ಕೆಳಗಿಳಿಸಿ ಅವನಿಗೆ ಕುಡಿಯಲು ನೀರನ್ನು ಕೊಟ್ಟು, “ಅಯ್ಯಾ, ನೀರನ್ನು ಕುಡಿ” ಅಂದಳು.
IRVKN ಆಕೆ ತಕ್ಷಣವೇ ಕೊಡವನ್ನು ತನ್ನ ಕೈಯ ಮೇಲೆ ಇಳಿಸಿ “ಕುಡಿಯಿರಿ” ಎಂದು ಕುಡಿಯಲು ಕೊಟ್ಟಳು. PEPS