Versions
KNV ಅವನಿಗೆ ಕುಡಿಯು ವದಕ್ಕೆ ಕೊಟ್ಟನಂತರ ಆಕೆಯು--ನಿನ್ನ ಒಂಟೆಗಳಿಗೂ ಸಾಕಾಗುವಷ್ಟು ನೀರನ್ನು ತರುತ್ತೇನೆ ಎಂದು ಹೇಳಿದಳು.
ERVKN ಅವನು ನೀರು ಕುಡಿದಾದ ಮೇಲೆ ಆಕೆ ಅವನಿಗೆ, “ನಿನ್ನ ಒಂಟೆಗಳಿಗೂ ಬೇಕಾದಷ್ಟು ನೀರನ್ನು ತಂದುಕೊಡುತ್ತೇನೆ” ಎಂದು ಹೇಳಿ,
IRVKN ನೀರು ಕೊಟ್ಟ ಮೇಲೆ, “ನಾನು ನಿನ್ನ ಒಂಟೆಗಳಿಗೂ ಬೇಕಾದಷ್ಟು ನೀರು ತಂದು ಕೊಡುತ್ತೇನೆ” ಎಂದು ಹೇಳಿ,