Versions
KNV ಲಾಬಾನನೂ ಬೆತೊವೇಲನೂ ಪ್ರತ್ಯುತ್ತರವಾಗಿ--ಕರ್ತನಿಂದ ಆದ ಕಾರ್ಯಕ್ಕೆ ನಾವು ಕೆಟ್ಟದ್ದ ನ್ನಾದರೂ ಒಳ್ಳೆಯದನ್ನಾದರೂ ನಿನಗೆ ಹೇಳಲಾರೆವು.
ERVKN ಅದಕ್ಕೆ ಲಾಬಾನನು ಮತ್ತು ಬೆತೂವೇಲನು, “ನಿನ್ನನ್ನು ಯೆಹೋವನೇ ಕಳುಹಿಸಿದ್ದಾನೆ. ನಡೆಯತಕ್ಕದ್ದನ್ನು ಬದಲಾಯಿಸಲು ನಮಗೆ ಸಾಧ್ಯವಿಲ್ಲ.
IRVKN ಅದಕ್ಕೆ ಲಾಬಾನನೂ, ಬೆತೂವೇಲನೂ, “ಈ ಕಾರ್ಯವು ಯೆಹೋವನಿಂದಲೇ ಉಂಟಾಯಿತು; ನಾವಂತೂ ಹೌದೆಂದೂ, ಅಲ್ಲವೆಂದೂ ಹೇಳಲಾರೆವು. ರೆಬೆಕ್ಕಳನ್ನು ನಿನ್ನ ವಶಕ್ಕೆ ಕೊಡುತ್ತೇವೆ;