Versions
KNV ನಂತರ ಆ ಸೇವಕನು ಬೆಳ್ಳಿ ಬಂಗಾರದ ಒಡವೆ ಗಳನ್ನೂ ವಸ್ತ್ರಗಳನ್ನೂ ತಂದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಸಹೋದರನಿಗೂ ತಾಯಿಗೂ ಅಮೂಲ್ಯ ವಾದ ವಸ್ತುಗಳನ್ನು ಕೊಟ್ಟನು.
ERVKN ಆಮೇಲೆ ಆ ಸೇವಕನು ತಾನು ತಂದಿದ್ದ ಉಡುಗೊರೆಗಳನ್ನು ರೆಬೆಕ್ಕಳಿಗೆ ಕೊಟ್ಟನು. ಅವನು ರೆಬೆಕ್ಕಳಿಗೆ ಬೆಳ್ಳಿಬಂಗಾರಗಳ ಒಡವೆಗಳನ್ನೂ ಶ್ರೇಷ್ಠವಾದ ಬಟ್ಟೆಗಳನ್ನೂ ಕೊಟ್ಟನು. ಇದಲ್ಲದೆ ಅವನು ಬೆಲೆಬಾಳುವ ಉಡುಗೊರೆಗಳನ್ನು ಆಕೆಯ ಅಣ್ಣನಿಗೂ ತಾಯಿಗೂ ಕೊಟ್ಟನು.
IRVKN ಆ ಮೇಲೆ ತಾನು ತಂದಿದ್ದ ಬೆಳ್ಳಿ ಬಂಗಾರದ ಒಡವೆಗಳನ್ನೂ, ವಸ್ತ್ರಗಳನ್ನೂ ತೆಗೆದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಅಣ್ಣನಿಗೂ ತಾಯಿಗೂ ಸಹ ಬೆಲೆಯುಳ್ಳ ವಸ್ತುಗಳನ್ನು ಕೊಟ್ಟನು.