Versions
KNV ಆದರೆ ನಿನ್ನ ಹಿಂದೆ ಬರುವದಕ್ಕೆ ಆ ಕನ್ಯೆಗೆ ಮನಸ್ಸಿಲ್ಲದಿದ್ದರೆ ನನಗೆ ಮಾಡಿದ ಈ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ. ನನ್ನ ಮಗನನ್ನು ಮಾತ್ರ ಅಲ್ಲಿಗೆ ತಿರಿಗಿ ಕರಕೊಂಡು ಹೋಗಬಾರದು ಅಂದನು.
ERVKN ಆದರೆ ಆ ಕನ್ಯೆಯು ನಿನ್ನೊಡನೆ ಬರಲು ಇಷ್ಟಪಡದಿದ್ದರೆ, ಈ ಪ್ರಮಾಣದಿಂದ ನೀನು ಬಿಡುಗಡೆಯಾಗುವೆ. ಆದರೆ ನೀನು ನನ್ನ ಮಗನನ್ನು ನನ್ನ ಸ್ವದೇಶಕ್ಕೆ ಕರೆದುಕೊಂಡು ಹೋಗಕೂಡದು” ಎಂದು ಹೇಳಿದನು.
IRVKN ನಿನ್ನನ್ನು ಹಿಂಬಾಲಿಸಿ ಬರುವುದಕ್ಕೆ ಆ ಸ್ತ್ರೀಗೆ ಮನಸ್ಸಿಲ್ಲದೆ ಹೋದರೆ ನಾನು ಮಾಡಿಸಿದ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ. ಆದರೆ ನನ್ನ ಮಗನನ್ನು ತಿರುಗಿ ಅಲ್ಲಿಗೆ ಕರೆದುಕೊಂಡು ಹೋಗಬಾರದು” ಎಂದು ಹೇಳಿದನು.