Bible Versions
Bible Books

Genesis 27:23 (LXXRP) Septugine Greek Old Testament with Grammar and Strong Code

Versions

KNV   ಅವನ ಕೈಗಳು ಅವನ ಅಣ್ಣನಾದ ಏಸಾವನ ಕೈಗಳಂತೆ ರೋಮಗಳುಳ್ಳವುಗಳಾಗಿದ್ದದರಿಂದ ಅವನು ಯಾರೆಂದು ತಿಳಿಯದೆ ಅವನನ್ನು ಆಶೀರ್ವದಿಸಿದನು.
ERVKN   ಅವನು ಯಾಕೋಬನೆಂಬುದು ಇಸಾಕನಿಗೆ ತಿಳಿಯಲಿಲ್ಲ. ಯಾಕೆಂದರೆ ಅವನ ಕೈಗಳು ಏಸಾವನ ಕೈಗಳಂತೆ ರೋಮದಿಂದ ಕೂಡಿದ್ದವು. ಆದ್ದರಿಂದ ಇಸಾಕನು ಯಾಕೋಬನನ್ನು ಆಶೀರ್ವದಿಸಿದನು.
IRVKN   ಯಾಕೋಬನ ಕೈಗಳು ಏಸಾವನ ಕೈಗಳಂತೆ ರೋಮವುಳ್ಳವುಗಳಾಗಿದ್ದರಿಂದ ಇಸಾಕನು ಅವನ ಗುರುತನ್ನು ಹಿಡಿಯಲಾರದೆ ಅವನನ್ನು ಆಶೀರ್ವದಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us