Versions
KNV ಆದದರಿಂದ ದೇವರು ನಿನಗೆ ಆಕಾಶದ ಮಂಜನ್ನೂ ಸಾರವುಳ್ಳ ಭೂಮಿಯನ್ನೂ ಸಮೃದ್ಧಿಯಾದ ಧಾನ್ಯ ದ್ರಾಕ್ಷಾರಸವನ್ನೂ ಕೊಡಲಿ.
ERVKN ಯೆಹೋವನು ನಿನಗೆ ಬೇಕಾದಷ್ಟು ಮಳೆಯನ್ನು ಕೊಡಲಿ; ನಿನಗೆ ಸಾರವುಳ್ಳ ಭೂಮಿಯೂ ಮಹಾಸುಗ್ಗಿಗಳೂ ಮತ್ತು ದ್ರಾಕ್ಷಾರಸವೂ ದೊರೆಯಲಿ.
IRVKN ದೇವರು ನಿನಗೆ ಆಕಾಶದ ಮಂಜನ್ನೂ,
ಸಾರವುಳ್ಳ ಭೂಮಿಯನ್ನೂ ಕೊಟ್ಟು
ದವಸಧಾನ್ಯಗಳನ್ನೂ, ದ್ರಾಕ್ಷಾರಸವನ್ನೂ ಹೇರಳವಾಗಿ ಅನುಗ್ರಹಿಸಲಿ.