Bible Versions
Bible Books

Genesis 27:30 (LXXRP) Septugine Greek Old Testament with Grammar and Strong Code

Versions

KNV   ಇಸಾ ಕನು ಯಾಕೋಬನನ್ನು ಆಶೀರ್ವದಿಸಿದ ತರುವಾಯ ಯಾಕೋಬನು ತನ್ನ ತಂದೆಯಾದ ಇಸಾಕನ ಸಮ್ಮುಖದಿಂದ ಹೊರಟಾಗ ಅವನ ಸಹೋದರನಾದ ಏಸಾವನು ಬೇಟೆಯಿಂದ ಬಂದನು.
ERVKN   ಇಸಾಕನು ಯಾಕೋಬನನ್ನು ಆಶೀರ್ವದಿಸಿದ ಬಳಿಕ ಯಾಕೋಬನು ತನ್ನ ತಂದೆಯಾದ ಇಸಾಕನ ಬಳಿಯಿಂದ ಹೊರಟುಹೋಗುವಷ್ಟರಲ್ಲಿ ಏಸಾವನು ಬೇಟೆಯಿಂದ ಬಂದನು.
IRVKN   {ಏಸಾವನು ಆಶೀರ್ವಾದಗಳನ್ನು ಕಳೆದುಕೊಂಡಿದ್ದು} PS ಇಸಾಕನು ಅವನನ್ನು ಆಶೀರ್ವದಿಸಿದ ಮೇಲೆ ಯಾಕೋಬನು ತನ್ನ ತಂದೆಯ ಬಳಿಯಿಂದ ಹೊರಟುಹೋದ ಕ್ಷಣವೇ ಅವನ ಅಣ್ಣನಾದ ಏಸಾವನು ಬೇಟೆಯಿಂದ ಬಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us