Bible Versions
Bible Books

Genesis 27:7 (LXXRP) Septugine Greek Old Testament with Grammar and Strong Code

Versions

KNV   ನನಗೋಸ್ಕರ ಬೇಟೆಯ ಮಾಂಸವನ್ನು ತಕ್ಕೊಂಡು ಬಂದು ರುಚಿಯಾದ ಅಡಿಗೆಯನ್ನು ಮಾಡಿಕೊಂಡು ಬಾ; ಆಗ ನಾನು ಸಾಯುವದಕ್ಕಿಂತ ಮುಂಚೆ ಊಟ ಮಾಡಿ ಕರ್ತನ ಸನ್ನಿಧಿಯಲ್ಲಿ ನಿನ್ನನ್ನು ಆಶೀರ್ವದಿಸು ವೆನು ಎಂದು ಹೇಳಿದ್ದನ್ನು ನಾನು ಕೇಳಿದ್ದೇನೆ;
ERVKN   ನಿನ್ನ ತಂದೆ ಅವನಿಗೆ, ‘ನನಗೋಸ್ಕರ ಒಂದು ಪ್ರಾಣಿಯನ್ನು ಬೇಟೆಯಾಡಿಕೊಂಡು ಬಂದು ನನಗೆ ಇಷ್ಟವಾದ ಅಡಿಗೆಯನ್ನು ತಯಾರಿಸಿ ತೆಗೆದುಕೊಂಡು ಬಾ. ನಾನು ಸಾಯುವ ಮೊದಲೇ ನಿನ್ನನ್ನು ಆಶೀರ್ವದಿಸುವೆನು’ ಎಂದು ಹೇಳಿದನು.
IRVKN   ‘ನೀನು ಹೋಗಿ ಬೇಟೆಯಾಡಿ ಬೇಟೆಯ ಮಾಂಸದಿಂದ ನನ್ನ ಊಟಕ್ಕೆ ರುಚಿಪದಾರ್ಥವನ್ನು ಸಿದ್ಧಮಾಡು; ಸಾವು ಬರುವುದಕ್ಕಿಂತ ಮೊದಲು ನಾನು ನಿನ್ನನ್ನು ಯೆಹೋವನ ಸನ್ನಿಧಿಯಲ್ಲಿ ಆಶೀರ್ವದಿಸುತ್ತೇನೆ’ ಎಂದು ಹೇಳುವುದನ್ನು ಕೇಳಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us