Versions
KNV ತರುವಾಯ ಲಾಬಾನನು ಯಾಕೋಬನಿಗೆ--ನೀನು ನನ್ನ ಸಹೋದರ ಸಂಬಂಧಿಯಾಗಿರುವದರಿಂದ ಸುಮ್ಮನೆ ನನ್ನನ್ನು ಸೇವಿಸತಕ್ಕದ್ದೋ? ನಿನ್ನ ಸಂಬಳ ಎಷ್ಟೆಂಬದನ್ನು ನನಗೆ ಹೇಳು ಅಂದನು.
ERVKN ಒಂದು ದಿನ ಲಾಬಾನನು ಯಾಕೋಬನಿಗೆ, “ನೀನು ಸಂಬಳ ತೆಗೆದುಕೊಳ್ಳದೆ ನನ್ನ ಬಳಿಯಲ್ಲಿ ಕೆಲಸ ಮಾಡುವುದು ಸರಿಯಲ್ಲ. ನೀನು ನನ್ನ ಸಂಬಂಧಿಕನೇ ಹೊರತು ಸೇವಕನಲ್ಲ. ನಾನು ನಿನಗೆ ಎಷ್ಟು ಸಂಬಳ ಕೊಡಲಿ?” ಎಂದು ಕೇಳಿದನು.
IRVKN ಅವನು ಒಂದು ತಿಂಗಳಿನವರೆಗೂ ಲಾಬಾನನ ಬಳಿಯಲ್ಲಿ ವಾಸಮಾಡಿದನು. ಆ ಮೇಲೆ ಲಾಬಾನನು ಯಾಕೋಬನಿಗೆ, “ನೀನು ನನ್ನ ಸಂಬಂಧಿಯೆಂದು ಸುಮ್ಮನೆ ಸೇವೆ ಮಾಡುವುದು ನ್ಯಾಯವೋ? ನಿನ್ನ ಕೆಲಸಕ್ಕಾಗಿ ನಾನು ನಿನಗೆ ಏನು ಕೊಡಲಿ?” ಎಂದು ಕೇಳಿದನು. PEPS