Versions
KNV ಹೀಗಿರುವದರಿಂದ ಯಾಕೋಬನು ರಾಹೇಲಳನ್ನು ಪ್ರೀತಿಮಾಡಿ--ನಾನು ನಿನ್ನ ಕಿರಿಮಗಳಾಗಿರುವ ರಾಹೇಲಳಿಗೋಸ್ಕರ ನಿನ್ನಲ್ಲಿ ಏಳು ವರುಷ ಸೇವೆ ಮಾಡುತ್ತೇನೆ ಅಂದನು.
ERVKN ಯಾಕೋಬನು ರಾಹೇಲಳನ್ನು ಪ್ರೀತಿಸಿದನು. ಯಾಕೋಬನು ಲಾಬಾನನಿಗೆ, “ನಿನ್ನ ಚಿಕ್ಕಮಗಳಾದ ರಾಹೇಲಳನ್ನು ನನಗೆ ಮದುವೆ ಮಾಡಿಕೊಡುವುದಾದರೆ ನಾನು ನಿನಗೆ ಏಳು ವರ್ಷ ಸೇವೆ ಮಾಡುವೆನು” ಎಂದು ಹೇಳಿದನು.
IRVKN ಯಾಕೋಬನು ರಾಹೇಲಳನ್ನು ಪ್ರೀತಿಸಿ, “ನಿನ್ನ ಕಿರಿಯ ಮಗಳಾದ ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡುವೆನು” ಎಂದು ಹೇಳಲು,