Versions
KNV ಲೇಯಳು ತಾತ್ಸಾರವಾದಳೆಂದು ಕರ್ತನು ನೋಡಿ ಅವಳ ಗರ್ಭವನ್ನು ತೆರೆದನು. ಆದರೆ ರಾಹೇಲಳು ಬಂಜೆಯಾಗಿದ್ದಳು.
ERVKN ಯಾಕೋಬನು ರಾಹೇಲಳನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸುವುದನ್ನು ಯೆಹೋವನು ನೋಡಿದನು. ಆದ್ದರಿಂದ ಯೆಹೋವನು ಲೇಯಳಿಗೆ ಮಕ್ಕಳಾಗುವಂತೆ ಮಾಡಿದನು. ಆದರೆ ರಾಹೇಲಳಿಗೆ ಮಕ್ಕಳಿರಲಿಲ್ಲ.
IRVKN {ಯಾಕೋಬನಿಗೆ ಮಕ್ಕಳು ಹುಟ್ಟಿದ್ದು} PS ಲೇಯಳು ಯಾಕೋಬನಿಗೆ ಅಲಕ್ಷ್ಯವಾಗಿದ್ದಾಳೆಂಬುದನ್ನು ಯೆಹೋವನು ನೋಡಿ, ಆಕೆಯು ಗರ್ಭಧರಿಸುವಂತೆ ಅನುಗ್ರಹಿಸಿದನು; ಆದರೆ ರಾಹೇಲಳು ಬಂಜೆಯಾಗಿದ್ದಳು.