Bible Versions
Bible Books

Genesis 29:5 (LXXRP) Septugine Greek Old Testament with Grammar and Strong Code

Versions

KNV   ಅದಕ್ಕ ವನು ಅವರಿಗೆ--ನಾಹೋರನ ಮಗನಾದ ಲಾಬಾನ ನನ್ನು ನೀವು ಬಲ್ಲಿರೋ ಅಂದಾಗ ಅವರು-- ನಾವು ಅವನನ್ನು ಬಲ್ಲೆವು ಅಂದರು.
ERVKN   ನಂತರ ಯಾಕೋಬನು ಅವರಿಗೆ, “ನಾಹೋರನ ಮೊಮ್ಮಗನಾದ ಲಾಬಾನನು ನಿಮಗೆ ಗೊತ್ತೆ?” ಎಂದು ಕೇಳಿದನು. ಕುರುಬರು, “ನಮಗೆ ಗೊತ್ತು” ಎಂದು ಉತ್ತರಿಸಿದರು.
IRVKN   ಅದಕ್ಕೆ ಅವನು ಅವರಿಗೆ, “ನಾಹೋರನ ಮಗನಾದ ಲಾಬಾನನನ್ನು ನೀವು ಬಲ್ಲಿರೋ?” ಎಂದು ಕೇಳಿದ್ದಕ್ಕೆ, “ನಾವು ಅವನನ್ನು ಬಲ್ಲೆವು” ಎಂದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us