Versions
KNV ಅವನು ಅವರಿಗೆ--ಅವನು ಕ್ಷೇಮವಾಗಿದ್ದಾನೋ ಎಂದು ಕೇಳಿ ದಾಗ ಅವರು--ಕ್ಷೇಮವಾಗಿದ್ದಾನೆ. ಇಗೋ, ಅವನ ಮಗಳಾದ ರಾಹೇಲಳು ಕುರಿಗಳ ಸಂಗಡ ಬರುತ್ತಾಳೆ ಅಂದರು.
ERVKN ಯಾಕೋಬನು, “ಅವನು ಕ್ಷೇಮವಾಗಿರುವನೇ?” ಎಂದು ಕೇಳಿದನು. ಅವರು, “ಅವನು ಕ್ಷೇಮವಾಗಿದ್ದಾನೆ. ಅಗೋ, ಆ ಕುರಿಗಳೊಂದಿಗೆ ಬರುತ್ತಿರುವವಳೇ ಅವನ ಮಗಳಾದ ರಾಹೇಲಳು” ಎಂದು ಉತ್ತರಿಸಿದರು.
IRVKN ಅವನು ಅವರಿಗೆ, “ಅವನು ಕ್ಷೇಮವಾಗಿದ್ದಾನೋ?” ಎಂದು ಕೇಳಲು ಅವರು, “ಕ್ಷೇಮವಾಗಿದ್ದಾನೆ. ಅಗೋ, ಅವನ ಮಗಳಾದ ರಾಹೇಲಳು ಕುರಿಗಳ ಸಂಗಡ ಬರುತ್ತಿದ್ದಾಳೆ” ಎಂದರು. PEPS