Versions
KNV ಯಾಕೋಬನು ಇನ್ನೂ ಅವರ ಸಂಗಡ ಮಾತನಾಡು ತ್ತಿದ್ದಾಗ ಕುರಿಗಳನ್ನು ಮೇಯಿಸುವವಳಾಗಿದ್ದ ರಾಹೇ ಲಳು ತನ್ನ ತಂದೆಯ ಕುರಿಗಳ ಸಂಗಡ ಬಂದಳು.
ERVKN ಯಾಕೋಬನು ಕುರುಬರೊಡನೆ ಮಾತಾಡುತ್ತಿರುವಾಗ ರಾಹೇಲಳು ತನ್ನ ತಂದೆಯ ಕುರಿಗಳೊಡನೆ ಬಂದಳು. (ಕುರಿಗಳನ್ನು ನೋಡಿಕೊಳ್ಳುವುದು ರಾಹೇಲಳ ಕೆಲಸವಾಗಿತ್ತು.)
IRVKN {ಯಾಕೋಬನು ಲಾಬಾನನ ಹೆಣ್ಣುಮಕ್ಕಳನ್ನು ಮದುವೆಯಾದದ್ದು} PS ಅವನು ಅವರೊಂದಿಗೆ ಮಾತನಾಡುತ್ತಿರುವಾಗಲೇ ರಾಹೇಲಳು ತನ್ನ ತಂದೆಯ ಕುರಿಗಳ ಸಂಗಡ ಬಂದಳು; ಆಕೆಯೇ ಅವುಗಳನ್ನು ಮೇಯಿಸುತ್ತಿದ್ದಳು.