Bible Versions
Bible Books

Genesis 2:21 (LXXRP) Septugine Greek Old Testament with Grammar and Strong Code

Versions

KNV   ಕರ್ತನಾದ ದೇವರು ಆದಾಮನಿಗೆ ಗಾಢನಿದ್ರೆ ಬರಮಾಡಿದ್ದರಿಂದ ಅವನು ನಿದ್ರೆಮಾಡಿದನು; ಆಗ ಆತನು ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತಕ್ಕೊಂಡು ಅದಕ್ಕೆ ಬದಲಾಗಿ ಮಾಂಸವನ್ನು ಮುಚ್ಚಿದನು.
ERVKN   ಆದ್ದರಿಂದ ದೇವರಾದ ಯೆಹೋವನು ಮನುಷ್ಯನಿಗೆ ಗಾಢವಾದ ನಿದ್ರೆಯನ್ನು ಬರಮಾಡಿ ಅವನ ದೇಹದ ಪಕ್ಕೆಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಪಕ್ಕೆಲುಬಿನ ಸ್ಥಳವನ್ನು ಮಾಂಸದಿಂದ ಮುಚ್ಚಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us