Bible Versions
Bible Books

Genesis 30:35 (LXXRP) Septugine Greek Old Testament with Grammar and Strong Code

Versions

KNV   ಅದೇ ದಿನದಲ್ಲಿ ಲಾಬಾನನು ಹೋತಗಳಲ್ಲಿ ರೇಖೆ ಮಚ್ಚೆ ಇದ್ದವುಗಳನ್ನೂ ಮೇಕೆ ಗಳಲ್ಲಿ ಚುಕ್ಕೆ ಮಚ್ಚೆ ಇದ್ದವುಗಳನ್ನೂ ಮತ್ತು ಸ್ವಲ್ಪ ಬಿಳುಪಾದ ಬಣ್ಣವಿದ್ದ ಎಲ್ಲವುಗಳನ್ನೂ ಕುರಿ ಗಳಲ್ಲಿ ಕಂದುಬಣ್ಣವಿದ್ದವುಗಳನ್ನೂ ವಿಂಗಡಿಸಿ ತನ್ನ ಕುಮಾರರ ಕೈಗೆ ಕೊಟ್ಟನು.
ERVKN   ದಿನ ಲಾಬಾನನು ಚುಕ್ಕೆಗಳಿದ್ದ ಎಲ್ಲಾ ಹೋತಗಳನ್ನೂ ಮೇಕೆಗಳನ್ನೂ ಕಪ್ಪಾದ ಕುರಿಗಳನ್ನೂ ಪ್ರತ್ಯೇಕಿಸಿದನು. ಲಾಬಾನನು ತನ್ನ ಗಂಡುಮಕ್ಕಳಿಗೆ ಕುರಿಗಳನ್ನು ನೋಡಿಕೊಳ್ಳಲು ಹೇಳಿದನು.
IRVKN   ಅದೇ ದಿನ ಲಾಬಾನನು ಆಡುಗಳಲ್ಲಿ ರೇಖೆ ಮಚ್ಚೆ ಇದ್ದವುಗಳನ್ನೂ, ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಇದ್ದವುಗಳನ್ನೂ, ಅಂದರೆ ಸ್ವಲ್ಪ ಬಿಳುಪಾದ ಬಣ್ಣವು ತೋರಿದ ಎಲ್ಲವುಗಳನ್ನೂ, ಕುರಿಗಳಲ್ಲಿ ಕಪ್ಪಾಗಿದ್ದುವುಗಳನ್ನೂ ವಿಂಗಡಿಸಿ ತನ್ನ ಮಕ್ಕಳ ವಶಕ್ಕೆ ಒಪ್ಪಿಸಿಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us