Versions
KNV ಈಗ ನೀನು ನಿನ್ನ ತಂದೆಯ ಮನೆಯನ್ನು ಬಹಳವಾಗಿ ಆಶಿಸಿದ್ದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ ಅಂದನು.
ERVKN ನೀನು ನಿನ್ನ ಮನೆಗೆ ಹಿಂತಿರುಗಿ ಹೋಗಬೇಕೆಂಬುದು ನಿನ್ನ ಅಪೇಕ್ಷೆ ಎಂದು ನನಗೆ ತಿಳಿದಿದೆ. ಆದ್ದರಿಂದಲೇ ನೀನು ಹೊರಟು ಬಂದೆ. ಆದರೆ ನೀನು ನನ್ನ ಮನೆಯಿಂದ ವಿಗ್ರಹಗಳನ್ನು ಕದ್ದುಕೊಂಡು ಬಂದದ್ದೇಕೆ? ಎಂದು ಹೇಳಿದನು.