Bible Versions
Bible Books

Genesis 31:32 (LXXRP) Septugine Greek Old Testament with Grammar and Strong Code

Versions

KNV   ಆದರೆ ಯಾರ ಬಳಿಯಲ್ಲಿ ನಿನ್ನ ದೇವರುಗಳನ್ನು ಕಂಡುಕೊಳ್ಳುವಿಯೋ ಅವರು ಬದುಕದೆ ಇರಲಿ; ನನ್ನ ಬಳಿಯಲ್ಲಿ ನಿನ್ನದೇನಾದರೂ ಇದ್ದರೆ ನಮ್ಮ ಸಹೋದರರ ಮುಂದೆ ವಿಚಾರಿಸಿ ಅದನ್ನು ತೆಗೆದುಕೋ ಅಂದನು. ಆದರೆ ರಾಹೇಲಳು ಅವುಗಳನ್ನು ಕದ್ದು ಕೊಂಡದ್ದು ಯಾಕೋಬನಿಗೆ ತಿಳಿದಿರಲಿಲ್ಲ.
ERVKN   ಆದರೆ ನಾನು ನಿನ್ನ ವಿಗ್ರಹಗಳನ್ನು ಕದ್ದುಕೊಳ್ಳಲಿಲ್ಲ. ನಿನ್ನ ವಿಗ್ರಹಗಳನ್ನು ತೆಗೆದುಕೊಂಡಿರುವ ಯಾವ ವ್ಯಕ್ತಿಯನ್ನಾದರೂ ಇಲ್ಲಿ ಕಂಡರೆ ವ್ಯಕ್ತಿಯನ್ನು ಕೊಲ್ಲಲಾಗುವುದು. ನಿನ್ನ ಜನರೇ ನನಗೆ ಸಾಕ್ಷಿಗಳು. ನಿನಗೆ ಸೇರಿದ ಏನಾದರೂ ಇದೆಯೋ ಎಂದು ನೀನೇ ನೋಡಬಹುದು. ನಿನಗೆ ಸೇರಿದ ಯಾವುದಾದರೂ ಇದ್ದರೆ ತೆಗೆದುಕೊ” ಎಂದು ಹೇಳಿದನು. (ಲಾಬಾನನ ವಿಗ್ರಹಗಳನ್ನು ರಾಹೇಲಳು ಕದ್ದುಕೊಂಡಿರುವುದು ಯಾಕೋಬನಿಗೆ ತಿಳಿದಿರಲಿಲ್ಲ.)
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us