Versions
KNV ನೀನು ನನ್ನ ಸಾಮಾನುಗಳನ್ನೆಲ್ಲಾ ಹುಡಿಕಿದ ಮೇಲೆ ನಿನ್ನ ಮನೆಯ ಸಾಮಾನುಗಳಲ್ಲಿ ಏನು ಕಂಡುಕೊಂಡಿ? ನನಗೂ ನಿನಗೂ ಸಹೋದರರಾಗಿರುವವರ ಮುಂದೆ ಅದನ್ನು ಇಲ್ಲಿ ಇಡು. ಅವರೇ ನಮ್ಮಿಬ್ಬರ ಮಧ್ಯೆ ನ್ಯಾಯತೀರಿಸಲಿ.
ERVKN ನಾನು ಹೊಂದಿರುವ ಪ್ರತಿಯೊಂದನ್ನು ನೀನು ಪರೀಕ್ಷಿಸಿ ನೋಡಿದರೂ ನಿನಗೆ ಸೇರಿರುವ ಯಾವುದೂ ನಿನಗೆ ಸಿಕ್ಕಲಿಲ್ಲ. ನಿನಗೆ ಅಂಥದ್ದೇನಾದರೂ ಸಿಕ್ಕಿದರೆ ತೋರಿಸು. ನನ್ನ ಜನರಿಗೆಲ್ಲ ಕಾಣಿಸುವಂತೆ ಅದನ್ನು ಇಲ್ಲಿಡು. ನಮ್ಮಲ್ಲಿ ಯಾರು ಸರಿಯಾದವರೆಂದು ನಮ್ಮ ಜನರೇ ನಿರ್ಣಯಿಸಲಿ.