Bible Versions
Bible Books

Genesis 31:41 (LXXRP) Septugine Greek Old Testament with Grammar and Strong Code

Versions

KNV   ನಿನ್ನ ಇಬ್ಬರು ಕುಮಾರ್ತೆಯರಿಗಾಗಿ ಹದಿನಾಲ್ಕು ವರುಷ, ನಿನ್ನ ಮಂದೆಗಳಿಗೋಸ್ಕರ ಆರು ವರುಷ, ಪ್ರಕಾರ ಇಪ್ಪತ್ತು ವರುಷ ನಿನ್ನ ಮನೆಯಲ್ಲಿ ಇದ್ದು ಸೇವೆಮಾಡಿದೆನು; ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದಿ.
ERVKN   ನಾನು ಇಪ್ಪತ್ತು ವರ್ಷ ನಿನಗೆ ಗುಲಾಮನಂತೆ ಸೇವೆ ಮಾಡಿದೆನು. ಮೊದಲ ಹದಿನಾಲ್ಕು ವರ್ಷಗಳಲ್ಲಿ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನು ಪಡೆದುಕೊಳ್ಳುವುದಕ್ಕಾಗಿ ದುಡಿದೆನು. ಕಡೆಯ ಆರು ವರ್ಷಗಳಲ್ಲಿ ನಿನ್ನ ಪಶುಗಳನ್ನು ಪಡೆದುಕೊಳ್ಳುವುದಕ್ಕಾಗಿ ದುಡಿದೆನು. ಅವಧಿಯಲ್ಲಿ ನೀನು ನನ್ನ ಸಂಬಳವನ್ನು ಹತ್ತು ಸಲ ಬದಲಾಯಿಸಿದೆ.
IRVKN   ಇಪ್ಪತ್ತು ವರ್ಷ ನಿನ್ನ ಮನೆಯಲ್ಲಿದ್ದೆನು. ನಿನ್ನ ಇಬ್ಬರು ಹೆಣ್ಣು ಮಕ್ಕಳಿಗೋಸ್ಕರ ಹದಿನಾಲ್ಕು ವರ್ಷವೂ ನಿನ್ನ ಆಡು ಕುರಿಗಳಿಗೋಸ್ಕರ ಆರು ವರ್ಷವೂ ಸೇವೆಮಾಡಿದೆನು. ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us