Versions
KNV ಆಗ ದೂತರು ಯಾಕೋಬನ ಬಳಿಗೆ ಹಿಂತಿರುಗಿ ಬಂದು--ನಾವು ನಿನ್ನ ಸಹೋದರನಾದ ಏಸಾವನ ಬಳಿಗೆ ಹೋಗಿ ಬಂದಿದ್ದೇವೆ; ಅವನು ನಾನೂರು ಮಂದಿಯನ್ನು ಕರಕೊಂಡು ನಿನ್ನನ್ನು ಎದುರುಗೊಳ್ಳುವದಕ್ಕೆ ಬರುತ್ತಾನೆ ಅಂದರು.
ERVKN ಸಂದೇಶಕರು ಯಾಕೋಬನ ಬಳಿಗೆ ಹಿಂತಿರುಗಿ ಬಂದು, “ನಾವು ನಿನ್ನ ಅಣ್ಣನಾದ ಏಸಾವನ ಬಳಿಗೆ ಹೋದೆವು. ಅವನು ನಿನ್ನನ್ನು ಭೇಟಿಯಾಗಲು ಬರುತ್ತಿದ್ದಾನೆ. ಅವನೊಡನೆ ನಾನೂರು ಮಂದಿ ಗಂಡಸರಿದ್ದಾರೆ” ಎಂದು ಹೇಳಿದರು.