Bible Versions
Bible Books

Genesis 32:7 (LXXRP) Septugine Greek Old Testament with Grammar and Strong Code

Versions

KNV   ಆಗ ಯಾಕೋಬನು ಬಹಳವಾಗಿ ಭಯಪಟ್ಟು ಕುಂದಿ ಹೋಗಿ ತನ್ನ ಸಂಗಡ ಇದ್ದ ಜನರನ್ನೂ ಕುರಿಗಳನ್ನೂ ದನಗಳನ್ನೂ ಒಂಟೆಗಳನ್ನೂ ಎರಡು ಗುಂಪುಗಳಾಗಿ ವಿಭಾಗಿಸಿದನು.
ERVKN   ಯಾಕೋಬನಿಗೆ ಭಯವಾಯಿತು. ಅವನು ತನ್ನೊಡನೆ ಇದ್ದ ಜನರನ್ನು ಎರಡು ಗುಂಪುಗಳನ್ನಾಗಿ ವಿಂಗಡಿಸಿದನು. ಅವನು ಎಲ್ಲಾ ಆಡುಕುರಿಗಳನ್ನೂ ದನಕರುಗಳನ್ನೂ ಒಂಟೆಗಳನ್ನೂ ಎರಡು ಗುಂಪುಗಳನ್ನಾಗಿ ವಿಂಗಡಿಸಿದನು.
IRVKN   ಯಾಕೋಬನಿಗೆ ಬಹು ಭಯವೂ ಕಳವಳವೂ ಉಂಟಾದವು. ಅವನು ತನ್ನೊಂದಿಗಿದ್ದ ಜನರನ್ನು, ಕುರಿದನಗಳನ್ನು ಹಾಗೂ ಒಂಟೆಗಳನ್ನು ಎರಡು ಗುಂಪುಗಳಾಗಿ ವಿಭಾಗಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us