Bible Versions
Bible Books

Genesis 33:10 (LXXRP) Septugine Greek Old Testament with Grammar and Strong Code

Versions

KNV   ಆಗ ಯಾಕೋಬನು--ಹಾಗಲ್ಲ, ಈಗ ನಿನ್ನ ದೃಷ್ಟಿಯಲ್ಲಿ ನಾನು ಕೃಪೆ ಹೊಂದಿದ್ದೇಯಾದರೆ ನನ್ನ ಕಾಣಿಕೆಯನ್ನು ನನ್ನ ಕೈಯಿಂದ ತಕ್ಕೊಳ್ಳಬೇಕು. ಯಾಕಂದರೆ ನಾನು ದೇವರ ಮುಖವನ್ನು ಕಂಡ ಹಾಗೆ ನಿನ್ನ ಮುಖವನ್ನು ಕಂಡದ್ದಕ್ಕಾಗಿಯೂ ನೀನು ನನ್ನನ್ನು ಮೆಚ್ಚಿದ್ದಕ್ಕಾಗಿಯೂ
ERVKN   ಯಾಕೋಬನು, “ಇಲ್ಲ! ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ; ನೀನು ನನ್ನನ್ನು ನಿಜವಾಗಿಯೂ ಸ್ವೀಕರಿಸಿಕೊಳ್ಳುವುದಾದರೆ, ನಾನು ಕೊಡುವ ಉಡುಗೊರೆಗಳನ್ನು ದಯವಿಟ್ಟು ಸ್ವೀಕರಿಸಬೇಕು. ನಿನ್ನ ಮುಖವನ್ನು ಮತ್ತೆ ನೋಡಿ ನನಗೆ ತುಂಬ ಸಂತೋಷವಾಗಿದೆ. ದೇವರ ಮುಖವನ್ನೇ ನೋಡಿದಂತಾಯಿತು. ನೀನು ನನ್ನನ್ನು ಸ್ವೀಕರಿಸಿಕೊಂಡದ್ದರಿಂದ ನನಗೆ ತುಂಬ ಸಂತೋಷವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us