Bible Versions
Bible Books

Genesis 33:5 (LXXRP) Septugine Greek Old Testament with Grammar and Strong Code

Versions

KNV   ಆಗ ಏಸಾವನು ತನ್ನ ಕಣ್ಣುಗಳನ್ನೆತ್ತಿ ಸ್ತ್ರೀಯರನ್ನೂ ಮಕ್ಕಳನ್ನೂ ನೋಡಿ--ನಿನ್ನ ಜೊತೆ ಯಲ್ಲಿರುವ ಇವರು ಯಾರು ಎಂದು ಕೇಳಿದನು. ಅದಕ್ಕವನು--ದೇವರು ನಿನ್ನ ದಾಸನಿಗೆ ಕೃಪೆಯಿಂದ ಕೊಟ್ಟ ಮಕ್ಕಳು ಅಂದನು.
ERVKN   ಏಸಾವನು ಸ್ತ್ರೀಯರನ್ನು ಮತ್ತು ಮಕ್ಕಳನ್ನು ಕಣ್ಣೆತ್ತಿ ನೋಡಿ, “ನಿನ್ನೊಡನೆ ಇರುವ ಜನರು ಯಾರು?” ಎಂದು ಕೇಳಿದನು. ಯಾಕೋಬನು, “ದೇವರು ನನಗೆ ಕೊಟ್ಟ ಮಕ್ಕಳೇ ಇವರು. ದೇವರು ನನಗೆ ಒಳ್ಳೆಯವನಾಗಿದ್ದನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us