Versions
KNV ಆಗ ಏಸಾ ವನು--ನಾನು ದಾರಿಯಲ್ಲಿ ಕಂಡ ಪಶುಗಳ ಮಂದೆ ಗಳೆಲ್ಲಾ ಯಾತಕ್ಕೆ? ಅಂದಾಗ ಯಾಕೋಬನು--ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ ಎಂದು ಅವುಗಳನ್ನು ತಮಗೆ ಕಳುಹಿಸಿಕೊಟ್ಟೆನು.
ERVKN ಏಸಾವನು, “ನಾನು ಬರುತ್ತಿರುವಾಗ ಕಂಡ ಆ ಜನರೆಲ್ಲಾ ಯಾರು? ಆ ಪಶುಗಳೆಲ್ಲಾ ಯಾತಕ್ಕೆ?” ಎಂದು ಕೇಳಿದನು. ಯಾಕೋಬನು, “ನೀನು ನನ್ನನ್ನು ಸ್ವೀಕರಿಸಿಕೊಳ್ಳಲಿ ಎಂದು ಅವುಗಳನ್ನು ಉಡುಗೊರೆಗಳನ್ನಾಗಿ ಕಳುಹಿಸಿಕೊಟ್ಟೆನು” ಎಂದು ಹೇಳಿದನು.
IRVKN ಏಸಾವನು, “ನಾನು ದಾರಿಯಲ್ಲಿ ಕಂಡ ಆ ಪಶುಗಳು ಯಾತಕ್ಕೆ?” ಎಂದು ಕೇಳಲು ಯಾಕೋಬನು, “ಸ್ವಾಮಿಯವರ ದಯೆ ನನಗೆ ದೊರಕಬೇಕೆಂದು ನಾನು ತಮಗೆ ಅವುಗಳನ್ನು ಕಳುಹಿಸಿಕೊಟ್ಟೆನು” ಎಂದನು. PEPS