Bible Versions
Bible Books

Genesis 34:24 (LXXRP) Septugine Greek Old Testament with Grammar and Strong Code

Versions

KNV   ಆಗ ಪಟ್ಟಣದ ದ್ವಾರದಲ್ಲಿ ಹೋಗುವವರೆಲ್ಲಾ ಹಮೋರನೂ ಅವನ ಮಗನಾದ ಶೆಕೆಮನೂ ಹೇಳಿದ ಮಾತುಗಳನ್ನು ಕೇಳಿ ಅವನ ಪಟ್ಟಣ ದ್ವಾರದಲ್ಲಿ ಹೋಗುವ ಎಲ್ಲಾ ಗಂಡಸರು ಸುನ್ನತಿಮಾಡಿಸಿಕೊಂಡರು.
ERVKN   ಸಭಾಸ್ಥಳದಲ್ಲಿದ್ದ ಗಂಡಸರೆಲ್ಲರೂ ಹಮೋರ ಮತ್ತು ಶೆಕೆಮರ ಮಾತಿಗೆ ಒಪ್ಪಿಕೊಂಡರು. ಬಳಿಕ ಎಲ್ಲಾ ಗಂಡಸರು ಸುನ್ನತಿ ಮಾಡಿಸಿಕೊಂಡರು.
IRVKN   ಆಗ ಪಟ್ಟಣದ ದ್ವಾರದಲ್ಲಿ ಹೋಗುವವರೆಲ್ಲಾ, ಹಮೋರನ ಮಗನಾದ ಶೆಕೆಮನೂ ಹೇಳಿದ ಮಾತಿಗೆ ಊರಿನವರೆಲ್ಲರೂ ಸಮ್ಮತಿಸಿದ್ದರಿಂದ ಅವರಲ್ಲಿದ್ದ ಪುರುಷರೆಲ್ಲರೂ ಸುನ್ನತಿಮಾಡಿಸಿಕೊಂಡರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us