Bible Versions
Bible Books

Genesis 37:35 (LXXRP) Septugine Greek Old Testament with Grammar and Strong Code

Versions

KNV   ಅವನ ಕುಮಾರ ಕುಮಾರ್ತೆಯರೆಲ್ಲಾ ಅವನನ್ನು ಆದರಿಸಿದಾಗ್ಯೂ ಅವನು ಆದರಣೆ ಹೊಂದಲೊಲ್ಲದೆ--ನನ್ನ ಮಗನ ಬಳಿಗೆ ಸಮಾಧಿಗೆ ದುಃಖದಿಂದಲೇ ಇಳಿದು ಹೋಗು ವೆನು ಅಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು.
ERVKN   ಯಾಕೋಬನ ಗಂಡುಮಕ್ಕಳು ಮತ್ತು ಹೆಣ್ಣುಮಕ್ಕಳು ಎಷ್ಟೇ ಸಂತೈಸಿದರೂ ಯಾಕೋಬನಿಗೆ ಆದರಣೆಯಾಗಲಿಲ್ಲ. ಯಾಕೋಬನು ಅವರಿಗೆ, “ನಾನು ಸಾಯುವ ತನಕ ನನ್ನ ಮಗನಿಗಾಗಿ ದುಃಖಪಡುವೆ” ಎಂದು ಹೇಳಿ ದುಃಖಿಸುತ್ತಲೇ ಇದ್ದನು.
IRVKN   ಅವನ ಗಂಡುಮಕ್ಕಳೂ ಮತ್ತು ಹೆಣ್ಣುಮಕ್ಕಳೂ ಎಲ್ಲರೂ ಅವನ ದುಃಖ ಶಮನಮಾಡುವುದಕ್ಕೆ ಪ್ರಯತ್ನಿಸಿದ್ದಾಗ್ಯೂ ಅವನು ಸಮಾಧಾನ ಆದರಣೆ ಹೊಂದಲಾರದೇ, “ನಾನು ಹೀಗೆ ದುಃಖಪಡುತ್ತಾ ನನ್ನ ಮಗನೊಂದಿಗೆ ಸಮಾಧಿ ಸೇರುವೆನು” ಎಂದನು. ಹೀಗೆ ತಂದೆಯು ಮಗನಿಗೋಸ್ಕರ ದುಃಖಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us