Versions
KNV ಫರೋಹನು ಯೋಸೇಫನಿಗೆ--ದೇವರು ನಿನಗೆ ಇವುಗಳೆನ್ನಲ್ಲಾ ತೋರಿಸಿದ ಮೇಲೆ ನಿನ್ನ ಹಾಗೆ ವಿವೇಕಿಯೂ ಬುದ್ಧಿವಂತನೂ ಯಾರೂ ಇಲ್ಲ.
ERVKN ಫರೋಹನು ಯೋಸೇಫನಿಗೆ, “ದೇವರು ನಿನಗೆ ಈ ಎಲ್ಲಾ ವಿಷಯಗಳನ್ನು ತೋರಿಸಿರುವುದರಿಂದ ನಿನಗಿಂತ ಬುದ್ಧಿವಂತನೂ ವಿವೇಕಿಯೂ ಇಲ್ಲವೇ ಇಲ್ಲ.
IRVKN ಫರೋಹನು ಯೋಸೇಫನಿಗೆ, “ದೇವರು ಇದನ್ನೆಲ್ಲಾ ನಿನಗೆ ತಿಳಿಸಿರುವುದರಿಂದ ನಿನಗೆ ಸಮಾನನಾದ ಬುದ್ಧಿ, ವಿವೇಕವುಳ್ಳ ಪುರುಷನು ಯಾರೂ ಇಲ್ಲ.