Bible Versions
Bible Books

Genesis 42:21 (LXXRP) Septugine Greek Old Testament with Grammar and Strong Code

Versions

KNV   ಆಗ ಅವರು--ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ ಅವನ ಪ್ರಾಣ ಸಂಕಟವನ್ನು ನೋಡಿಯೂ ಕೇಳದೆ ಹೋದೆವು. ಆದಕಾರಣ ಸಂಕಟವು ನಮ್ಮ ಮೇಲೆ ಬಂದಿತು ಎಂದು ಅಂದುಕೊಂಡರು.
ERVKN   ಅವರು ಒಬ್ಬರಿಗೊಬ್ಬರು, “ನಾವು ನಮ್ಮ ತಮ್ಮನಾದ ಯೋಸೇಫನಿಗೆ ಮಾಡಿದ ಕೆಟ್ಟಕಾರ್ಯಕ್ಕಾಗಿ ಶಿಕ್ಷೆಯನ್ನು ಅನುಭವಿಸುತ್ತಿದ್ದೇವೆ. ಪ್ರಾಣಸಂಕಟದಲ್ಲಿದ್ದ ಅವನು ತನ್ನನ್ನು ಕಾಪಾಡುವಂತೆ ನಮ್ಮನ್ನು ಬೇಡಿಕೊಂಡರೂ ನಾವು ಅವನ ಮೊರೆಯನ್ನು ತಿರಸ್ಕರಿಸಿದೆವು. ಆದ್ದರಿಂದ ಈಗ ಪ್ರಾಣಸಂಕಟಕ್ಕೀಡಾಗಿದ್ದೇವೆ” ಎಂದು ಮಾತಾಡಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us