Bible Versions
Bible Books

Genesis 42:23 (LXXRP) Septugine Greek Old Testament with Grammar and Strong Code

Versions

KNV   ಆದರೆ ಅವನು ಅವರು ಆಡಿದ್ದನ್ನು ತಿಳಿದುಕೊಳ್ಳುತ್ತಾನೆಂದು ಅವರಿಗೆ ಗೊತ್ತಾಗಲಿಲ್ಲ; ದ್ವಿಭಾಷೆಯಿಂದ ಅವರ ಸಂಗಡ ಮಾತನಾಡಿದನು.
ERVKN   ಯೋಸೇಫನು ತನ್ನ ಸಹೋದರರೊಂದಿಗೆ ಭಾಷಾಂತರಕಾರನ ಮೂಲಕ ಮಾತಾಡುತ್ತಿದ್ದನು. ಆದ್ದರಿಂದ ಸಹೋದರರು ತಮ್ಮ ಭಾಷೆ ಯೋಸೇಫನಿಗೆ ಅರ್ಥವಾಗುವುದಿಲ್ಲವೆಂದು ತಿಳಿದುಕೊಂಡಿದ್ದರು. ಆದರೆ ಯೋಸೇಫನಿಗೆ ಅವರ ಮಾತುಗಳೆಲ್ಲಾ ಅರ್ಥವಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us