Bible Versions
Bible Books

Genesis 44:26 (LXXRP) Septugine Greek Old Testament with Grammar and Strong Code

Versions

KNV   ಆಗ ನಾವು--ಹೋಗುವದ ಕ್ಕಾಗದು, ನಮ್ಮ ತಮ್ಮನು ನಮ್ಮೊಂದಿಗೆ ಇದ್ದರೆ ಮಾತ್ರ ನಾವು ಹೋಗುತ್ತೇವೆ. ಯಾಕಂದರೆ ನಮ್ಮ ತಮ್ಮನು ನಮ್ಮ ಸಂಗಡ ಇದ್ದರೆ ಮಾತ್ರ ಮನು ಷ್ಯನ ಮುಖವನ್ನು ನಾವು ನೋಡುವದಕ್ಕಾಗುವದು ಎಂದು ಹೇಳಿದೆವು.
ERVKN   ಆದರೆ ನಾವು ನಮ್ಮ ತಂದೆಗೆ, ‘ನಮ್ಮ ಕಿರಿಯ ತಮ್ಮನಿಲ್ಲದೆ ನಾವು ಹೋಗಲು ಸಾಧ್ಯವಿಲ್ಲ. ನಮ್ಮ ಕಿರಿಯ ತಮ್ಮನನ್ನು ನೋಡುವ ತನಕ, ನಮಗೆ ದವಸಧಾನ್ಯಗಳನ್ನು ಮಾರುವುದಿಲ್ಲ ಎಂದು ರಾಜ್ಯಪಾಲರು ಹೇಳಿದ್ದಾರೆ’ ಎಂದು ಹೇಳಿದೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us