Bible Versions
Bible Books

Genesis 44:4 (LXXRP) Septugine Greek Old Testament with Grammar and Strong Code

Versions

KNV   ಅವರು ಪಟ್ಟಣವನ್ನು ಬಿಟ್ಟು ದೂರ ಹೋಗುವದಕ್ಕಿಂತ ಮುಂಚೆ ಯೋಸೇಫನು ಮನೆಯ ಉಗ್ರಾಣಿಕನಿಗೆ--ಎದ್ದು ಮನುಷ್ಯರ ಹಿಂದೆ ಹೋಗಿ, ಅವರು ಸಿಕ್ಕಿದಾಗ--ನೀವು ಒಳ್ಳೆಯದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಯಾಕೆ ಮಾಡಿದಿರಿ?
ERVKN   ಅವರು ನಗರವನ್ನು ಬಿಟ್ಟುಹೋದ ಮೇಲೆ, ಯೋಸೇಫನು ತನ್ನ ಸೇವಕನಿಗೆ, “ಹೋಗು, ಜನರನ್ನು ಹಿಂಬಾಲಿಸು. ಅವರನ್ನು ತಡೆದು ಅವರಿಗೆ, ‘ನಾವು ನಿಮಗೆ ಒಳ್ಳೆಯವರಾಗಿದ್ದೆವು; ಆದರೆ ನೀವು ನಮಗೇಕೆ ಕೆಟ್ಟದ್ದನ್ನು ಮಾಡಿದಿರಿ? ನನ್ನ ಒಡೆಯನ ಬೆಳ್ಳಿ ಬಟ್ಟಲನ್ನು ನೀವೇಕೆ ಕದ್ದುಕೊಂಡು ಬಂದಿರಿ?
IRVKN   ಅವರು ಪಟ್ಟಣವನ್ನು ಬಿಟ್ಟು ಸ್ವಲ್ಪ ದೂರ ಹೋಗುವಷ್ಟರಲ್ಲಿ, ಯೋಸೇಫನು ತನ್ನ ಗೃಹನಿರ್ವಾಹಕನಿಗೆ, “ನೀನು ಎದ್ದು ಮನುಷ್ಯರನ್ನು ಹಿಂದಟ್ಟು, ಅವರು ಸಿಕ್ಕಿದಾಗ ನೀವು ಉಪಕಾರಕ್ಕೆ ಪ್ರತಿಯಾಗಿ ಯಾಕೆ ಅಪಕಾರ ಮಾಡಿದ್ದೀರಿ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us