Bible Versions
Bible Books

Genesis 47:1 (LXXRP) Septugine Greek Old Testament with Grammar and Strong Code

Versions

KNV   ಯೋಸೇಫನು ಬಂದು ಫರೋಹನಿಗೆ-- ನನ್ನ ತಂದೆಯೂ ನನ್ನ ಸಹೋದರರೂ ತಮ್ಮ ಕುರಿ ದನಗಳನ್ನು ತಮಗಿದ್ದ ಎಲ್ಲವುಗಳನ್ನು ತೆಗೆದುಕೊಂಡು ಕಾನಾನ್‌ದೇಶದಿಂದ ಬಂದಿದ್ದಾರೆ. ಇಗೋ, ಅವರು ಗೋಷೆನ್‌ ಸೀಮೆಯಲ್ಲಿ ಇದ್ದಾರೆ ಅಂದನು.
ERVKN   ಯೋಸೇಫನು ಫರೋಹನ ಬಳಿಗೆ ಹೋಗಿ, “ನನ್ನ ತಂದೆಯೂ ನನ್ನ ಸಹೋದರರೂ ಅವರೆಲ್ಲರ ಕುಟುಂಬಗಳವರೂ ಇಲ್ಲಿಗೆ ಬಂದಿದ್ದಾರೆ. ಅವರು ತಮ್ಮ ಎಲ್ಲಾ ಪಶುಗಳನ್ನೂ ಕಾನಾನಿನಲ್ಲಿ ಪಡೆದಿದ್ದ ಪ್ರತಿಯೊಂದನ್ನೂ ತೆಗೆದುಕೊಂಡು ಬಂದಿದ್ದಾರೆ. ಈಗ ಅವರು ಗೋಷೆನ್ ಪ್ರಾಂತ್ಯದಲ್ಲಿ ಇದ್ದಾರೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us