Versions
KNV ಇದಲ್ಲದೆ ಯಾಕೋಬನು ಐಗುಪ್ತದೇಶದಲ್ಲಿ ಹದಿನೇಳು ವರುಷ ಬದುಕಿದನು. ಯಾಕೋಬನು ಬದುಕಿದ ದಿನಗಳು ನೂರ ನಾಲ್ವತ್ತೇಳು ವರುಷಗಳು.
ERVKN ಕೋಬನು ಈಜಿಪ್ಟಿನಲ್ಲಿ ಹದಿನೇಳು ವರ್ಷಗಳ ಕಾಲ ಜೀವಿಸಿದನು. ಆಗ ಯಾಕೋಬನಿಗೆ ನೂರನಲವತ್ತೇಳು ವರ್ಷವಾಗಿತ್ತು.
IRVKN ಯಾಕೋಬನು ಐಗುಪ್ತ ದೇಶದಲ್ಲಿ ಹದಿನೇಳು ವರ್ಷ ಬದುಕಿದನು. ಅವನ ಜೀವಿತ ಕಾಲದ ದಿನಗಳು ನೂರ ನಲ್ವತ್ತೇಳು ವರ್ಷಗಳು. PEPS