Bible Versions
Bible Books

Genesis 50:8 (LXXRP) Septugine Greek Old Testament with Grammar and Strong Code

Versions

KNV   ಯೋಸೇಫನ ಮನೆಯವರೆಲ್ಲರೂ ಅವನ ಸಹೋದ ರರೂ ಅವನ ತಂದೆಯ ಮನೆಯವರೂ ಹೋದರು. ಅವರ ಮಕ್ಕಳನ್ನೂ ಕುರಿದನಗಳನ್ನೂ ಮಾತ್ರ ಗೋಷೆನ್‌ ಸೀಮೆಯಲ್ಲಿ ಬಿಟ್ಟರು.
ERVKN   ಯೋಸೇಫನ ಕುಟುಂಬದಲ್ಲಿದ್ದ ಜನರು ಮತ್ತು ಅವನ ಸಹೋದರರು ಅವನೊಂದಿಗೆ ಹೋದರು. ಅವನ ತಂದೆಯ ಕುಟುಂಬದವರೆಲ್ಲ ಯೋಸೇಫನೊಂದಿಗೆ ಹೋದರು. (ಮಕ್ಕಳು ಮತ್ತು ಪ್ರಾಣಿಗಳು ಮಾತ್ರ ಗೋಷೆನ್ ಪ್ರಾಂತ್ಯದಲ್ಲಿ ಉಳಿದುಕೊಂಡರು.)
IRVKN   ಯೋಸೇಫನ ಮನೆಯವರೆಲ್ಲರೂ, ಅಣ್ಣತಮ್ಮಂದಿರೂ, ತಂದೆಯ ಮನೆಯವರೆಲ್ಲರೂ ಹೋದರು. ಅವರು ತಮ್ಮ ಹೆಂಡತಿ ಮಕ್ಕಳನ್ನು ಕುರಿದನಗಳನ್ನು ಮಾತ್ರ ಗೋಷೆನ್ ಸೀಮೆಯಲ್ಲಿ ಬಿಟ್ಟು ಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us